Bible Versions
Bible Books

Genesis 35:21 (ERVEN) Easy to Read - English

Versions

KNV   ಇಸ್ರಾಯೇಲನು ಪ್ರಯಾಣಮಾಡಿ ಮಿಗ್ದಲ್‌ ಏದರೆಂಬ ಗೋಪುರದ ಹಿಂದುಗಡೆಯಲ್ಲಿ ತನ್ನ ಗುಡಾರವನ್ನು ಹಾಕಿದನು.
ERVKN   ಆಮೇಲೆ ಇಸ್ರೇಲನು ತನ್ನ ಪ್ರಯಾಣವನ್ನು ಮುಂದುವರೆಸಿ ‘ಮಿಗ್ದಲ್‌ಏದರ್’ ಗೋಪುರದ ದಕ್ಷಿಣದಲ್ಲಿ ಗುಡಾರವನ್ನು ಹಾಕಿಸಿದನು.
IRVKN   ಅಲ್ಲಿಂದ ಇಸ್ರಾಯೇಲನು ಪ್ರಯಾಣ ಮಾಡಿ ಮಿಗ್ದಲ್ ಏದರಿನ ಆಚೆಯಲ್ಲಿ ತನ್ನ ಗುಡಾರವನ್ನು ಹಾಕಿಸಿದನು. (1ಪೂರ್ವ 2:1-2) PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us