Bible Versions
Bible Books

Genesis 35:5 (ERVEN) Easy to Read - English

Versions

KNV   ತರುವಾಯ ಅವರು ಪ್ರಯಾಣ ವಾಗಿ ಹೊರಟರು. ಆಗ ದೇವರ ಭಯವು ಸುತ್ತಲಿರುವ ಪಟ್ಟಣಗಳವರ ಮೇಲೆ ಇದ್ದದರಿಂದ ಅವರು ಯಾಕೋ ಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ.
ERVKN   ಯಾಕೋಬನು ಮತ್ತು ಅವನ ಗಂಡುಮಕ್ಕಳು ಸ್ಥಳದಿಂದ ಹೊರಟರು. ಪ್ರದೇಶದಲ್ಲಿದ್ದ ಜನರು ಅವರನ್ನು ಹಿಂಬಾಲಿಸಿ ಕೊಲ್ಲಬೇಕೆಂದಿದ್ದರು. ಆದರೆ ಅವರು ಭಯಪಟ್ಟು ಯಾಕೋಬನನ್ನು ಹಿಂಬಾಲಿಸಲಿಲ್ಲ.
IRVKN   ಆಮೇಲೆ ಅವರು ಪ್ರಯಾಣ ಮಾಡುತ್ತಿರುವಾಗ, ಸುತ್ತಲಿರುವ ಊರುಗಳಲ್ಲಿ ದೇವರ ಭಯವು ಇದ್ದುದರಿಂದ ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us