Versions
KNV ಹೀಗೆ ಯಾಕೋಬನು ತನ್ನ ಸಂಗಡ ಇದ್ದ ಎಲ್ಲಾ ಜನ ಸಹಿತವಾಗಿ ಕಾನಾನ್ ದೇಶದಲ್ಲಿರುವ ಲೂಜಿಗೆ ಬಂದನು, ಅದೇ ಬೇತೇಲ್.
ERVKN ಯಾಕೋಬನು ಮತ್ತು ಅವರ ಜನರು ಲೂಜಿಗೆ ಹೋದರು. ಈಗ ಲೂಜನ್ನು ‘ಬೇತೇಲ್’ ಎಂದು ಕರೆಯುತ್ತಾರೆ. ಅದು ಕಾನಾನ್ ದೇಶದಲ್ಲಿದೆ.
IRVKN ಹೀಗೆ ಯಾಕೋಬನೂ ಅವನ ಸಂಗಡ ಇದ್ದ ಜನರೆಲ್ಲರೂ ಕಾನಾನ್ ದೇಶದಲ್ಲಿರುವ ಬೇತೇಲ್ ಎಂಬ ಲೂಜಿಗೆ ಬಂದರು.