Versions
KNV ಏಸಾವನ ಹೆಂಡತಿಯಾಗಿದ್ದ ಸಿಬೆಯೋನನ ಮಗಳಾಗಿರುವ ಅನಾಹಳ ಮಗಳಾದ ಒಹೊಲೀ ಬಾಮಳ ಕುಮಾರರು ಯಾರಂದರೆ: ಆಕೆಯು ಏಸಾವನಿಗೆ ಯೆಗೂಷನನ್ನು ಯಳಾಮನನ್ನು ಕೋರಹನನ್ನು ಹೆತ್ತಳು.
ERVKN ಏಸಾವನ ಮೂರನೆ ಹೆಂಡತಿಯು ಅನಾಹನ ಮಗಳಾದ ಒಹೊಲೀಬಾಮ; (ಅನಾಹನು ಸಿಬೆಯೋನನ ಮಗನು.) ಏಸಾವನ ಮತ್ತು ಒಹೊಲೀಬಾಮಳ ಮಕ್ಕಳು: ಯೆಗೂಷ್, ಯಳಾಮ್ ಮತ್ತು ಕೋರಹ.