Versions
KNV ಏಸಾವನ ಹೆಂಡತಿಯಾದ ಒಹೊಲೀಬಾಮಳ ಕುಮಾರರ ಮುಖಂಡರು ಯಾರಂದರೆ: ಯೆಗೂಷ ಯಳಾಮ ಕೋರಹ ಇವರೇ. ಏಸಾವನ ಹೆಂಡತಿ ಯಾದ ಅನಾಹಳ ಮಗಳಾದ ಒಹೊಲೀಬಾಮಳಿಂದ ಬಂದ ಮುಖಂಡರು.
ERVKN ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ್ದ ಒಹೊಲೀಬಾಮಳಲ್ಲಿ ಹುಟ್ಟಿದವರು: ಯಗೂಷ್, ಯೆಳಾಮ ಮತ್ತು ಕೋರಹ. ಈ ಮೂವರು ತಮ್ಮ ಕುಟುಂಬಗಳ ತಂದೆಯಾಗಿದ್ದರು.