Bible Versions
Bible Books

Genesis 37:20 (ERVEN) Easy to Read - English

Versions

KNV   ಬನ್ನಿರಿ, ಈಗ ಅವನನ್ನು ಕೊಂದು--ಯಾವದೋ ಒಂದು ಕಾಡುಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ; ತರುವಾಯ ಅವನ ಕನಸುಗಳು ಏನಾಗುವವೋ ನೋಡೋಣ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
ERVKN   ಅವನನ್ನು ಕೊಲ್ಲಲು ಇದೇ ತಕ್ಕ ಸಮಯ. ಅವನನ್ನು ಕೊಂದು ನೀರಿಲ್ಲದ ಬಾವಿಯೊಳಗೆ ದಬ್ಬಿ, ಕ್ರೂರ ಪ್ರಾಣಿಯೊಂದು ಅವನನ್ನು ತಿಂದುಬಿಟ್ಟಿತೆಂದು ನಮ್ಮ ತಂದೆಗೆ ಹೇಳೋಣ. ಆಗ ಅವನ ಕನಸುಗಳೆಲ್ಲ ಹೇಗೆ ನಿಜವಾಗುತ್ತವೊ ನೋಡೋಣ” ಎಂದು ಮಾತಾಡಿಕೊಂಡರು.
IRVKN   ಬನ್ನಿರಿ, ಈಗ ನಾವು ಅವನನ್ನು ಕೊಂದು ಗುಂಡಿಗಳಲ್ಲಿ ಒಂದರೊಳಗೆ ಹಾಕಿ, ಕಾಡುಮೃಗವು ಅವನನ್ನು ತಿಂದು ಬಿಟ್ಟಿತೆಂದು ಹೇಳೋಣ. ಆಗ ಅವನ ಕನಸುಗಳು ಏನಾಗುವವೋ? ನೋಡೋಣ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us