Bible Versions
Bible Books

Genesis 41:39 (ERVEN) Easy to Read - English

Versions

KNV   ಫರೋಹನು ಯೋಸೇಫನಿಗೆ--ದೇವರು ನಿನಗೆ ಇವುಗಳೆನ್ನಲ್ಲಾ ತೋರಿಸಿದ ಮೇಲೆ ನಿನ್ನ ಹಾಗೆ ವಿವೇಕಿಯೂ ಬುದ್ಧಿವಂತನೂ ಯಾರೂ ಇಲ್ಲ.
ERVKN   ಫರೋಹನು ಯೋಸೇಫನಿಗೆ, “ದೇವರು ನಿನಗೆ ಎಲ್ಲಾ ವಿಷಯಗಳನ್ನು ತೋರಿಸಿರುವುದರಿಂದ ನಿನಗಿಂತ ಬುದ್ಧಿವಂತನೂ ವಿವೇಕಿಯೂ ಇಲ್ಲವೇ ಇಲ್ಲ.
IRVKN   ಫರೋಹನು ಯೋಸೇಫನಿಗೆ, “ದೇವರು ಇದನ್ನೆಲ್ಲಾ ನಿನಗೆ ತಿಳಿಸಿರುವುದರಿಂದ ನಿನಗೆ ಸಮಾನನಾದ ಬುದ್ಧಿ, ವಿವೇಕವುಳ್ಳ ಪುರುಷನು ಯಾರೂ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us