Bible Versions
Bible Books

Genesis 42:27 (ERVEN) Easy to Read - English

Versions

KNV   ಒಬ್ಬನು ತನ್ನ ಕತ್ತೆಗೆ ಆಹಾರವನ್ನು ಕೊಡುವದಕ್ಕಾಗಿ ವಸತಿ ಗೃಹದಲ್ಲಿ ತನ್ನ ಚೀಲವನ್ನು ಬಿಚ್ಚಿದಾಗ ಇಗೋ, ಚೀಲದ ಬಾಯಿಯಲ್ಲಿಟ್ಟಿದ ತನ್ನ ಹಣವನ್ನು ಕಂಡನು.
ERVKN   ರಾತ್ರಿ ಸಹೋದರರು ಒಂದು ಸ್ಥಳದಲ್ಲಿ ಇಳಿದುಕೊಂಡರು. ಸಹೋದರರಲ್ಲಿ ಒಬ್ಬನು ಕತ್ತೆಗೋಸ್ಕರ ಸ್ವಲ್ಪ ದವಸಧಾನ್ಯಗಳನ್ನು ತೆಗೆದುಕೊಳ್ಳಲು ತನ್ನ ಚೀಲವನ್ನು ಬಿಚ್ಚಿದಾಗ ತಾನು ಪಾವತಿ ಮಾಡಿದ್ದ ಹಣವು ಚೀಲದಲ್ಲಿರುವುದನ್ನು ನೋಡಿದನು.
IRVKN   ದಾರಿಯಲ್ಲಿ ಅವರು ಒಂದು ಸ್ಥಳದಲ್ಲಿ ಇಳಿದುಕೊಂಡಾಗ ಅವರಲ್ಲಿ ಒಬ್ಬನು ತನ್ನ ಕತ್ತೆಗೆ ಆಹಾರವನ್ನು ಕೊಡಬೇಕೆಂದು ತನ್ನ ಚೀಲವನ್ನು ಬಿಚ್ಚಿದಾಗ ಅದರ ಬಾಯಲ್ಲಿ ತಾನು ತಂದಿದ್ದ ಹಣವನ್ನು ಕಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us