Bible Versions
Bible Books

Genesis 43:2 (ERVEN) Easy to Read - English

Versions

KNV   ಅವರು ಐಗುಪ್ತದಿಂದ ತಂದಿದ್ದ ಧಾನ್ಯವು ತೀರಿದ ಮೇಲೆ ಅವರ ತಂದೆ ಅವರಿಗೆ--ತಿರಿಗಿ ಹೋಗಿ ನಮಗಾಗಿ ಸ್ವಲ್ಪ ಆಹಾರವನ್ನು ಕೊಂಡುಕೊಳ್ಳಿರಿ ಅಂದನು.
ERVKN   ಅವರು ಈಜಿಪ್ಟಿನಿಂದ ತಂದಿದ್ದ ದವಸಧಾನ್ಯಗಳನ್ನೆಲ್ಲ ಊಟ ಮಾಡಿದರು. ದವಸಧಾನ್ಯಗಳು ಮುಗಿದು ಹೋದಾಗ ಯಾಕೋಬನು, ತನ್ನ ಗಂಡುಮಕ್ಕಳಿಗೆ, “ಈಜಿಪ್ಟಿಗೆ ಮತ್ತೆ ಹೋಗಿ ನಮಗೆ ಊಟಕ್ಕೆ ದವಸಧಾನ್ಯಗಳನ್ನು ಕೊಂಡುಕೊಂಡು ಬನ್ನಿ” ಎಂದು ಹೇಳಿದನು.
IRVKN   ಅವರು ಐಗುಪ್ತ ದೇಶದಿಂದ ತಂದಿದ್ದ ದವಸಧಾನ್ಯವು ಮುಗಿದ ನಂತರ ಅವರ ತಂದೆಯು ಅವರಿಗೆ, “ನೀವು ಪುನಃ ಹೋಗಿ ಇನ್ನೂ ಸ್ವಲ್ಪ ಧಾನ್ಯವನ್ನು ಖರೀದಿಸಿಕೊಂಡು ಬನ್ನಿರಿ” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us