Versions
KNV ಯೋಸೇಫನು ಮನೆಗೆ ಬಂದ ಮೇಲೆ ತಮ್ಮ ಕೈಗಳಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತಕ್ಕೊಂಡು ಬಂದು ನೆಲದ ಮಟ್ಟಿಗೂ ಅವನಿಗೆ ಅಡ್ಡಬಿದ್ದರು.
ERVKN ಯೋಸೇಫನು ಮನೆಗೆ ಬಂದಾಗ, ಸಹೋದರರು ತಾವು ತಂದಿದ್ದ ಉಡುಗೊರೆಗಳನ್ನು ಅವನಿಗೆ ಕೊಟ್ಟರು. ಬಳಿಕ ಅವರು ನೆಲದವರೆಗೆ ಬಾಗಿ ನಮಸ್ಕರಿಸಿದರು.
IRVKN ಯೋಸೇಫನು ಮನೆಗೆ ಬಂದಾಗ, ಅವರು ತಮ್ಮ ಕೈಯಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತಂದು, ಅವನಿಗೆ ಕೊಟ್ಟು, ಅವನ ಮುಂದೆ ಅಡ್ಡಬಿದ್ದರು.