Bible Versions
Bible Books

Genesis 43:30 (ERVEN) Easy to Read - English

Versions

KNV   ಆಗ ಯೋಸೇಫನ ಕರುಳು ತನ್ನ ತಮ್ಮನ ಮೇಲೆ ಮರುಗಿದ್ದರಿಂದ ಅವನು ಅವಸರದಲ್ಲಿ ಎದ್ದು ಅಳುವದಕ್ಕೆ ಸ್ಥಳವನ್ನು ಹುಡುಕಿ ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು.
ERVKN   ಯೋಸೇಫನು ತನ್ನ ತಮ್ಮನಾದ ಬೆನ್ಯಾಮೀನನನ್ನು ಬಹಳವಾಗಿ ಪ್ರೀತಿಸುತ್ತಿದ್ದ ಕಾರಣ ಆನಂದದಿಂದ ಅವನ ಕಣ್ಣಲ್ಲಿ ನೀರು ಉಕ್ಕೇರಿ ಬಂದದ್ದರಿಂದ ಕೋಣೆಯೊಳಗೆ ಹೋಗಿ ಕಣ್ಣೀರಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us