Bible Versions
Bible Books

Genesis 43:9 (ERVEN) Easy to Read - English

Versions

KNV   ನಾನು ಅವನಿಗೋಸ್ಕರ ಹೊಣೆಯಾಗಿರುವೆನು. ನೀನು ಅವನ ವಿಷಯದಲ್ಲಿ ನನ್ನನ್ನೇ ಕೇಳಬಹುದು. ನಾನು ಅವನನ್ನು ನಿನ್ನ ಬಳಿಗೆ ತಂದು ನಿನ್ನೆದುರಿಗೆ ನಿಲ್ಲಿಸದಿದ್ದರೆ ಎಂದೆಂದಿಗೂ ನಾನು ಅಪರಾಧವನ್ನು ಹೊರುವೆನು.
ERVKN   ಅವನು ಸುರಕ್ಷಿತವಾಗಿರುವಂತೆ ನಾನು ನೋಡಿಕೊಳ್ಳುವೆನು. ನಾನು ಅವನಿಗೆ ಜವಾಬ್ದಾರನಾಗಿರುತ್ತೇನೆ. ನಾನು ಅವನನ್ನು ನಿನ್ನ ಬಳಿಗೆ ಮತ್ತೆ ಕರೆದುಕೊಂಡು ಬರದಿದ್ದರೆ, ನೀನು ಸದಾಕಾಲ ನನ್ನನ್ನು ದೂಷಿಸಬಹುದು.
IRVKN   ನಾನು ಅವನಿಗೋಸ್ಕರ ಹೊಣೆಯಾಗಿರುವೆನು. ಅವನ ವಿಷಯ ನನ್ನನ್ನೇ ಕೇಳಬಹುದು. ನಾನು ಅವನನ್ನು ತಿರುಗಿ ಕರೆದುಕೊಂಡು ಬಂದು ನಿನ್ನೆದುರಿನಲ್ಲಿ ನಿಲ್ಲಿಸದೆ ಹೋದರೆ ಅಪರಾಧ ಎಂದೆಂದಿಗೂ ನನ್ನ ಮೇಲೆ ಇರಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us