Bible Versions
Bible Books

Genesis 44:15 (ERVEN) Easy to Read - English

Versions

KNV   ಆಗ ಯೋಸೇಫನು ಅವರಿಗೆ--ನೀವು ಮಾಡಿದ ಕೆಲಸವೇನು? ನನ್ನಂಥ ಮನುಷ್ಯನು ದೈವೋಕ್ತಿ ಗಳನ್ನು ಬಲ್ಲೆನೆಂದು ನಿಮಗೆ ತಿಳಿದಿರಲಿಲ್ಲವೋ ಅಂದನು.
ERVKN   ಯೋಸೇಫನು ಅವರಿಗೆ, “ನೀವು ಹೀಗೇಕೆ ಮಾಡಿದಿರಿ? ನಾನು ಶಕುನ ನೋಡಿ ರಹಸ್ಯಗಳನ್ನು ತಿಳಿದುಕೊಳ್ಳಬಲ್ಲೆನೆಂಬುದು ನಿಮಗೆ ಗೊತ್ತಿರಲಿಲ್ಲವೇ?” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us