Bible Versions
Bible Books

Genesis 44:16 (ERVEN) Easy to Read - English

Versions

KNV   ಯೆಹೂದನು--ನಾವು ನಮ್ಮ ಒಡೆಯ ನಿಗೆ ಏನು ಹೇಳೋಣ? ಏನು ಮಾತನಾಡೋಣ? ಹೇಗೆ ನಮ್ಮನ್ನು ನಾವು ನಿರ್ದೋಷಿಗಳೆಂದು ತೋರಿಸಿ ಕೊಳ್ಳೋಣ? ನಿನ್ನ ದಾಸರ ಪಾಪವನ್ನು ದೇವರು ಕಂಡುಕೊಂಡಿದ್ದಾನೆ. ಇಗೋ, ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನೂ ನಾವೂ ನಮ್ಮ ಒಡೆಯ ನಿಗೆ ದಾಸರಾಗಿದ್ದೇವೆ ಅಂದನು.
ERVKN   ಯೆಹೂದನು, “ಸ್ವಾಮಿ, ನಾವು ಹೇಳುವಂಥದ್ದು ಏನೂ ಇಲ್ಲ; ವಿವರಿಸಲು ಯಾವ ದಾರಿಯೂ ಇಲ್ಲ; ನಾವು ತಪ್ಪಿತಸ್ಥರಲ್ಲವೆಂದು ತೋರಿಸಲು ಯಾವ ಮಾರ್ಗವೂ ಇಲ್ಲ. ನಾವು ಮಾಡಿದ ಬೇರೊಂದು ಕಾರ್ಯದ ನಿಮಿತ್ತ ದೇವರು ನಮ್ಮನ್ನು ತಪ್ಪಿತಸ್ಥರೆಂದು ನಿರ್ಣಯಿಸಿದ್ದಾನೆ. ಆದ್ದರಿಂದ ನಾವೆಲ್ಲರೂ ಬೆನ್ಯಾಮೀನನೂ ನಿನಗೆ ಗುಲಾಮರಾಗಿರುವೆವು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us