Bible Versions
Bible Books

Genesis 44:17 (ERVEN) Easy to Read - English

Versions

KNV   ಆಗ ಯೋಸೇ ಫನು--ಹಾಗೆ ಮಾಡುವದು ನನಗೆ ದೂರವಾಗಿರಿಲಿ. ಯಾರ ಬಳಿಯಲ್ಲಿ ಪಾತ್ರೆಯು ಸಿಕ್ಕಿತೋ ಅವನೇ ನನಗೆ ದಾಸನಾಗಿರಲಿ. ಆದರೆ ನೀವು ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ ಅಂದನು.
ERVKN   ಆದರೆ ಯೋಸೇಫನು, “ನಾನು ನಿಮ್ಮೆಲ್ಲರನ್ನು ಗುಲಾಮರನ್ನಾಗಿ ಮಾಡುವುದಿಲ್ಲ; ಬಟ್ಟಲನ್ನು ಕದ್ದುಕೊಂಡವನು ಮಾತ್ರ ನನ್ನ ಗುಲಾಮನಾಗಿರಬೇಕು; ಉಳಿದ ನೀವೆಲ್ಲರೂ ನಿಮ್ಮ ತಂದೆಯ ಬಳಿಗೆ ಸಮಾಧಾನದಿಂದ ಹೋಗಬಹುದು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us