Bible Versions
Bible Books

Genesis 45:8 (ERVEN) Easy to Read - English

Versions

KNV   ಆದದರಿಂದ ಈಗ ನೀವಲ್ಲ, ದೇವರು ತಾನೇ ನನ್ನನ್ನು ಇಲ್ಲಿಗೆ ಕಳುಹಿಸಿದ್ದಾನೆ. ಆತನು ನನ್ನನ್ನು ಫರೋಹನಿಗೆ ತಂದೆಯಾಗಿಯೂ ಅವನ ಮನೆಗೆಲ್ಲಾ ಯಜಮಾನನನ್ನಾಗಿಯೂ ಐಗುಪ್ತ ದೇಶಕ್ಕೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದ್ದಾನೆ.
ERVKN   ನನ್ನನ್ನು ಇಲ್ಲಿಗೆ ಕಳುಹಿಸಿದ್ದು ನಿಮ್ಮ ತಪ್ಪಲ್ಲ. ಅದು ದೇವರ ಯೋಜನೆ. ದೇವರು ನನ್ನನ್ನು ಫರೋಹನ ಅತ್ಯುನ್ನತವಾದ ಅಧಿಕಾರಿಯನ್ನಾಗಿ ಮಾಡಿದ್ದಾನೆ. ನಾನು ಅವನ ಮನೆಗೆಲ್ಲಾ ಮತ್ತು ಈಜಿಪ್ಟಿಗೆಲ್ಲಾ ರಾಜ್ಯಪಾಲನಾಗಿದ್ದೇನೆ” ಎಂದು ಹೇಳಿದನು.
IRVKN   “ದೇವರೇ ನನ್ನನ್ನು ಇಲ್ಲಿಗೆ ಕಳುಹಿಸಿದನಲ್ಲದೆ ನೀವು ಕಳುಹಿಸಲಿಲ್ಲ. ನನ್ನ ತಂದೆಯು ನನ್ನನ್ನು ಫರೋಹನ ಮಂತ್ರಿಯನ್ನಾಗಿಯೂ, ಫರೋಹನ ಅರಮನೆಯಲ್ಲಿ ಅಧಿಪತಿಯನ್ನಾಗಿಯೂ, ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿಯೂ ಮಾಡಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us