Bible Versions
Bible Books

Genesis 46:31 (ERVEN) Easy to Read - English

Versions

KNV   ಯೋಸೇಫನು ತನ್ನ ಸಹೋದರರಿಗೂ ತನ್ನ ತಂದೆಯ ಮನೆಯವರಿಗೂ--ನಾನು ಹೋಗಿ ಫರೋಹನಿಗೆ--ಕಾನಾನ್‌ದೇಶದಲ್ಲಿದ್ದ ನನ್ನ ಸಹೋ ದರರೂ ನನ್ನ ತಂದೆಯ ಮನೆಯವರೂ ನನ್ನ ಬಳಿಗೆ ಬಂದಿದ್ದಾರೆ.
ERVKN   ಯೋಸೇಫನು ತನ್ನ ಸಹೋದರರಿಗೂ ತನ್ನ ತಂದೆಯ ಕುಟುಂಬದವರಿಗೂ, “ನಾನು ಫರೋಹನ ಬಳಿಗೆ ಹೋಗಿ, ‘ನನ್ನ ಸಹೋದರರು ಮತ್ತು ನನ್ನ ತಂದೆಯ ಕುಟುಂಬದವರು ಕಾನಾನ್ ದೇಶವನ್ನು ಬಿಟ್ಟು ನನ್ನ ಬಳಿಗೆ ಬಂದಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us