Bible Versions
Bible Books

Genesis 47:4 (ERVEN) Easy to Read - English

Versions

KNV   ಅವರು ಫರೋಹನಿಗೆ--ಈ ದೇಶದಲ್ಲಿ ಪ್ರವಾಸ ಮಾಡುವದಕ್ಕಾಗಿ ಬಂದಿದ್ದೇವೆ; ಯಾಕಂದರೆ ಕಾನಾನ್‌ ದೇಶದಲ್ಲಿ ಕ್ಷಾಮವು ಕಠಿಣವಾಗಿರುವದರಿಂದ ನಿನ್ನ ದಾಸರ ಮಂದೆಗಳಿಗೆ ಹುಲ್ಲುಗಾವಲು ಇಲ್ಲ. ಹೀಗಿರುವದರಿಂದ ನಿನ್ನ ದಾಸರು ಗೋಷೆನ್‌ ಸೀಮೆಯಲ್ಲಿ ವಾಸಮಾಡುವವರಾಗುವಂತೆ ನಿನ್ನನ್ನು ಕೇಳಿಕೊಳ್ಳುತ್ತೇವೆ ಅಂದರು.
ERVKN   ಅವರು ಫರೋಹನಿಗೆ, “ಬರಗಾಲವು ಕಾನಾನ್ ದೇಶದಲ್ಲಿ ತುಂಬ ಘೋರವಾಗಿದೆ. ಯಾವ ಹೊಲದಲ್ಲಿಯೂ ನಮ್ಮ ಪಶುಗಳಿಗೆ ಹುಲ್ಲು ಉಳಿದಿಲ್ಲ. ಆದ್ದರಿಂದ ನಾವು ದೇಶದಲ್ಲಿ ವಾಸಿಸಲು ಬಂದಿದ್ದೇವೆ. ನಾವು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲು ದಯವಿಟ್ಟು ನಮಗೆ ಅವಕಾಶ ಮಾಡಿಕೊಡಬೇಕೆಂದು ಕೇಳಿಕೊಳ್ಳುತ್ತಿದ್ದೇವೆ” ಎಂದು ಹೇಳಿದರು.
IRVKN   ಅದಲ್ಲದೆ ಅವರು ಫರೋಹನಿಗೆ, “ಕಾನಾನ್‌ ದೇಶದಲ್ಲಿ ಬರಗಾಲವು ಘೋರವಾಗಿರುವುದರಿಂದ ನಿನ್ನ ಸೇವಕರ ಕುರಿದನಗಳಿಗೆ ಮೇವು ಸಿಕ್ಕಲಿಲ್ಲ; ಆದುದರಿಂದ ದೇಶದಲ್ಲಿ ಸ್ವಲ್ಪಕಾಲ ಇರಬೇಕೆಂದು ಬಂದಿದ್ದೇವೆ. ನಾವು ಗೋಷೆನ್ ಸೀಮೆಯಲ್ಲಿ ವಾಸಮಾಡುವಂತೆ ಅಪ್ಪಣೆಯಾಗಬೇಕು” ಎಂದು ಬೇಡಿಕೊಂಡರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us