Versions
KNV ಆದರೆ ಇಸ್ರಾಯೇಲನು ಮುದುಕನಾಗಿದ್ದದರಿಂದ ಅವನ ಕಣ್ಣುಗಳು ಕಾಣದಷ್ಟು ಮೊಬ್ಬಾಗಿದ್ದವು. ಆಗ ಅವನು ಅವರನ್ನು ಯಾಕೋಬನ ಸವಿಾಪಕ್ಕೆ ತಂದಾಗ ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು.
ERVKN ಇಸ್ರೇಲನಿಗೆ ತುಂಬ ವಯಸ್ಸಾಗಿತ್ತು. ಅವನಿಗೆ ಕಣ್ಣು ಸರಿಯಾಗಿ ಕಾಣುತ್ತಿರಲಿಲ್ಲ. ಆದ್ದರಿಂದ ಯೋಸೇಫನು ಅವರನ್ನು ತಂದೆಯ ಬಳಿಗೆ ಕರೆದುಕೊಂಡು ಬಂದನು. ಇಸ್ರೇಲನು ಆ ಹುಡುಗರನ್ನು ಅಪ್ಪಿಕೊಂಡು ಮುದ್ದಿಟ್ಟನು.
IRVKN ಇಸ್ರಾಯೇಲನು ವೃದ್ಧಾಪ್ಯದಿಂದ ಮೊಬ್ಬು ಕಣ್ಣುಳ್ಳವನಾಗಿ ನೋಡಲಾರದೆ ಇದ್ದನು. ಯೋಸೇಫನು ಅವರನ್ನು ಅವನ ಬಳಿಗೆ ಕರೆದುಕೊಂಡು ಬರಲು ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು. PEPS