Bible Versions
Bible Books

Genesis 48:12 (ERVEN) Easy to Read - English

Versions

KNV   ಆಗ ಯೋಸೇಫನು ಅವರನ್ನು ತನ್ನ ಮೊಣಕಾಲುಗಳ ಬಳಿಯಿಂದ ದೂರ ಮಾಡಿ ಅಡ್ಡಬಿದ್ದನು.
ERVKN   ಆಗ ಯೋಸೇಫನು ಇಸ್ರೇಲನ ತೊಡೆಯ ಮೇಲೆ ಕುಳಿತಿದ್ದ ತನ್ನ ಗಂಡುಮಕ್ಕಳನ್ನು ಎತ್ತಿಕೊಂಡನು. ಬಳಿಕ ಅವರು ಇಸ್ರೇಲನ ಮುಂದೆ ಅಡ್ಡಬಿದ್ದು ನಮಸ್ಕರಿಸಿದರು.
IRVKN   ಆಗ ಯೋಸೇಫನು ಅವರನ್ನು ತಂದೆಯ ಮಡಿಲಿನಿಂದ ಎತ್ತಿಕೊಂಡು ತನ್ನ ತಂದೆಗೆ ತಲೆಬಾಗಿ ನಮಸ್ಕರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us