Bible Versions
Bible Books

Genesis 49:25 (ERVEN) Easy to Read - English

Versions

KNV   ಅಂದರೆ ನಿನಗೆ ಸಹಾಯಮಾಡುವ ನಿನ್ನ ತಂದೆಯ ದೇವರಿಂದ, ಮೇಲಿರುವ ಪರಲೋಕದ ಆಶೀರ್ವಾದಗಳೊಂದಿಗೂ ಕೆಳಗಿರುವ ಅಗಾಧದ ಆಶೀರ್ವಾದಗಳೊಂದಿಗೂ ಮೊಲೆಗಳ ಮತ್ತು ಗರ್ಭದ ಆಶೀರ್ವಾದಗಳೊಂದಿಗೂ ನಿನ್ನನ್ನು ಆಶೀರ್ವದಿಸುವ ಸರ್ವಶಕ್ತನಿಂದ ಬಲಿಷ್ಠನಾಗಿ ಮಾಡಲ್ಪಟ್ಟಿವೆ. (ಅಲ್ಲಿಂದ ಆತನು ಇಸ್ರಾಯೇಲನ ಕುರುಬನೂ ಬಂಡೆಯೂ ಆಗಿದ್ದಾನೆ.)
ERVKN   ನಿಮ್ಮ ತಂದೆಯ ದೇವರಿಂದಲೂ ಪಡೆದುಕೊಳ್ಳುವನು. ದೇವರು ನಿನ್ನನ್ನು ಆಶೀರ್ವದಿಸುವನು. ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಲಿ. ಆತನು ಮೇಲಿರುವ ಆಕಾಶದಿಂದ ನಿನಗೆ ಆಶೀರ್ವಾದಗಳನ್ನು ಕೊಡಲಿ. ಆತನು ಕೆಳಗಿನ ಆಳವಾದ ಸಾಗರದ ಸೆಲೆಗಳಿಂದಲೂ ನಿನಗೆ ಆಶೀರ್ವಾದಗಳನ್ನು ಕೊಡಲಿ. ಆತನು ನಿನಗೆ ಸ್ತನ್ಯಗಳಿಂದಲೂ ಗರ್ಭದಿಂದಲೂ ಆಶೀರ್ವಾದಗಳನ್ನು ಕೊಡಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us