Versions
KNV ಅವನು ಅವರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--ನಾನು ನನ್ನ ಜನರೊಂದಿಗೆ ಕೂಡಿಸಲ್ಪ ಡುತ್ತೇನೆ. ನನ್ನ ತಂದೆಗಳ ಸಂಗಡ ಹಿತ್ತಿಯನಾದ ಎಫ್ರೋನಿನ ಹೊಲದಲ್ಲಿರುವ ಗವಿಯಲ್ಲಿ
ERVKN ಬಳಿಕ ಇಸ್ರೇಲನು ಅವರಿಗೆ ಈ ಆಜ್ಞೆಯನ್ನು ಕೊಟ್ಟನು: “ನಾನು ಸತ್ತಾಗ, ನನ್ನ ಪೂರ್ವಿಕರ ಸಂಗಡವಿರಲು ಇಷ್ಟಪಡುತ್ತೇನೆ. ನನ್ನ ಪೂರ್ವಿಕರಿಗೆ ಸಮಾಧಿ ಮಾಡಿರುವ ಹಿತ್ತಿಯನಾದ ಎಫ್ರೋನನ ಗವಿಯಲ್ಲಿ ನನಗೆ ಸಮಾಧಿಮಾಡಬೇಕು.