Bible Versions
Bible Books

Genesis 4:15 (ERVEN) Easy to Read - English

Versions

KNV   ಆದದರಿಂದ ಕರ್ತನು ಅವನಿಗೆ--ಕಾಯಿನನನ್ನು ಕೊಲ್ಲುವವನು ಯಾವನೋ ಅವನು ಏಳರಷ್ಟು ಪ್ರತಿದಂಡನೆ ಹೊಂದುವನು ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಕರ್ತನು ಅವನ ಮೇಲೆ ಒಂದು ಗುರುತು ಇಟ್ಟನು.
ERVKN   ಅದಕ್ಕೆ ಯೆಹೋವನು ಕಾಯಿನನಿಗೆ, “ಆ ರೀತಿ ಆಗದಂತೆ ನಾನು ನೋಡಿಕೊಳ್ಳುವೆ! ಕಾಯಿನನೇ, ನಿನ್ನನ್ನು ಯಾವನಾದರೂ ಕೊಂದರೆ, ನಾನು ಅವನನ್ನು ಏಳರಷ್ಟು ಶಿಕ್ಷಿಸುವೆನು” ಎಂದು ಹೇಳಿದನು. ಆಮೇಲೆ ಯೆಹೋವನು ಕಾಯಿನನ ಮೇಲೆ ಒಂದು ಗುರುತಿಟ್ಟನು. ಅವನನ್ನು ಯಾರೂ ಕೊಲ್ಲಕೂಡದೆಂದು ಗುರುತು ಸೂಚಿಸುತ್ತಿತ್ತು.
IRVKN   ಅದಕ್ಕೆ ಯೆಹೋವನು, “ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳರಷ್ಟು ಪ್ರತಿದಂಡನೆಯಾಗುವುದು” ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಯೆಹೋವನು ಅವನ ಮೇಲೆ ಒಂದು ಗುರುತನ್ನು ಇಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us