Bible Versions
Bible Books

Genesis 4:2 (ERVEN) Easy to Read - English

Versions

KNV   ತರುವಾಯ ಆಕೆಯು ಅವನ ಸಹೋದರನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿ ಕಾಯುವವನಾ ದನು, ಕಾಯಿನನು ವ್ಯವಸಾಯಮಾಡುವವನಾದನು.
ERVKN   ಆಮೇಲೆ, ಹವ್ವಳಿಗೆ ಮತ್ತೊಂದು ಮಗು ಜನಿಸಿತು. ಮಗುವೇ ಕಾಯಿನನ ತಮ್ಮನಾದ ಹೇಬೆಲ. ಹೇಬೆಲನು ಕುರುಬನಾದನು ಕಾಯಿನನು ರೈತನಾದನು.
IRVKN   ತರುವಾಯ ಅವನ ತಮ್ಮನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿಕಾಯುವವನಾದನು. ಕಾಯಿನನು ವ್ಯವಸಾಯಗಾರನಾದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us