Bible Versions
Bible Books

Genesis 4:23 (ERVEN) Easy to Read - English

Versions

KNV   ಲೆಮೆಕನು ತನ್ನ ಹೆಂಡತಿಯರಾದ ಆದಾ ಚಿಲ್ಲಾ ಎಂಬವರಿಗೆ--ಲೆಮೆಕನ ಹೆಂಡತಿಯರೇ, ನನ್ನ ಮಾತನ್ನು ಕೇಳಿರಿ; ನನ್ನ ಮಾತುಗಳಿಗೆ ಕಿವಿಗೊಡಿರಿ; ನನಗೆ ಗಾಯಮಾಡಿದ ಒಬ್ಬ ಮನುಷ್ಯ ನನ್ನು, ನನಗೆ ಹೊಡೆದ ಒಬ್ಬ ಯೌವನಸ್ಥನನ್ನು ಕೊಂದಿದ್ದೇನೆ.
ERVKN   ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು: “ಆದಾ, ಚಿಲ್ಲಾ, ನನ್ನ ಮಾತನ್ನು ಕೇಳಿ! ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಕೇಳಿ. ಒಬ್ಬನು ನನಗೆ ಗಾಯ ಮಾಡಿದ, ಆದ್ದರಿಂದ ನಾನು ಅವನನ್ನು ಕೊಂದೆ, ಒಬ್ಬ ಯುವಕನು ನನ್ನನ್ನು ಹೊಡೆದ, ಆದ್ದರಿಂದ ನಾನು ಅವನನ್ನು ಕೊಂದೆ.
IRVKN   ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು;
“ಆದಾ, ಚಿಲ್ಲಾ, ನನ್ನ ಮಾತಿಗೆ ಕಿವಿಕೊಡಿರಿ;
ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಗಮನಿಸಿರಿ.
ನನಗೆ ಗಾಯ ಮಾಡಿದ ಒಬ್ಬ ಮನುಷ್ಯನನ್ನು ಕೊಂದೆನು;
ನನ್ನನ್ನು ಹೊಡೆದ ಒಬ್ಬ ಪ್ರಾಯಸ್ಥನನ್ನು ಹತಮಾಡಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us