Versions
KNV ಯೋಸೇಫನು ಎಫ್ರಾಯಾಮಿನ ಮರಿ ಮೊಮ್ಮಕ್ಕ ಳನ್ನೂ ನೋಡಿದನು. ಮನಸ್ಸೆಯ ಮಗನಾದ ಮಾಕೀ ರನ ಮಕ್ಕಳು ಸಹ ಯೋಸೇಫನ ತೊಡೆಯ ಮೇಲೆಯೇ ಬೆಳೆದರು.
ERVKN ಯೋಸೇಫನು ಜೀವದಿಂದಿದ್ದ ಕಾಲದಲ್ಲಿ, ಎಫ್ರಾಯೀಮನು ಮಕ್ಕಳನ್ನೂ ಮೊಮ್ಮಕ್ಕಳನ್ನೂ ಪಡೆದನು. ಅವನ ಮಗನಾದ ಮನಸ್ಸೆಗೆ ಮಾಕೀರನೆಂಬ ಗಂಡುಮಗನು ಹುಟ್ಟಿದನು. ಯೋಸೇಫನು ಮಾಕೀರನ ಮಕ್ಕಳನ್ನೂ ನೋಡಿದನು.