Versions
KNV ಸಾಯಂಕಾಲದಲ್ಲಿ ಪಾರಿವಾಳವು ಅವನ ಬಳಿಗೆ ಬರಲಾಗಿ ಇಗೋ, ಕಿತ್ತಿದ್ದ ಹಿಪ್ಪೆ ಎಲೆಯು ಅದರ ಬಾಯಲ್ಲಿತ್ತು; ಆಗ ನೋಹನು ಭೂಮಿಯ ಮೇಲಿನಿಂದ ನೀರು ಕಡಿಮೆಯಾಯಿತೆಂದು ತಿಳು ಕೊಂಡನು.
ERVKN ಆ ಸಾಯಂಕಾಲವೂ ಪಾರಿವಾಳ ನೋಹನ ಬಳಿಗೆ ಹಿಂತಿರುಗಿ ಬಂತು. ಅದರ ಕೊಕ್ಕಿನಲ್ಲಿ ಆಲೀವ್ ಮರದ ಎಲೆಯಿತ್ತು. ಇದರಿಂದ, ಭೂಮಿಯಲ್ಲಿ ಒಣನೆಲವಿದೆಯೆಂದು ನೋಹನು ತಿಳಿದುಕೊಂಡನು.
IRVKN ಸಂಜೆಯಲ್ಲಿ ಆ ಪಾರಿವಾಳವು ಅವನ ಬಳಿಗೆ ಹಿಂತಿರುಗಿ ಬರಲು, ಆಹಾ, ಅದರ ಬಾಯಲ್ಲಿ ಎಣ್ಣೆ ಮರದ ಹೊಸ ಚಿಗುರು ಇತ್ತು. ನೋಹನು ಅದನ್ನು ನೋಡಿ ನೀರು ಭೂಮಿಯ ಮೇಲಿಂದ ಇಳಿದು ಹೋಯಿತೆಂದು ತಿಳಿದುಕೊಂಡನು.