Versions
KNV ಹತ್ತನೆಯ ತಿಂಗಳಿನ ವರೆಗೆ ನೀರು ಕ್ರಮವಾಗಿ ಕಡಿಮೆಯಾಗುತ್ತಾ ಬಂತು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಬೆಟ್ಟಗಳ ತುದಿಗಳು ಕಾಣ ಬಂದವು.
ERVKN ನೀರು ಕಡಿಮೆಯಾಗತೊಡಗಿದ್ದರಿಂದ ಹತ್ತನೆಯ ತಿಂಗಳ ಮೊದಲನೆಯ ದಿನದಲ್ಲಿ ಬೆಟ್ಟದ ತುದಿಗಳು ಕಾಣತೊಡಗಿದವು.
IRVKN ಹತ್ತನೆಯ ತಿಂಗಳಿನವರೆಗೂ ನೀರು ಕಡಿಮೆಯಾಗುತ್ತಾ ಬಂದಿತು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಬೆಟ್ಟಗಳ ಶಿಖರಗಳು ಕಾಣಿಸಲಾರಂಭಿಸಿದವು. PEPS