Bible Versions
Bible Books

Habakkuk 2:7 (ERVEN) Easy to Read - English

Versions

KNV   ನಿನ್ನನ್ನು ಕಚ್ಚುವವರು ಕ್ಷಣಮಾತ್ರದಲ್ಲಿ ಏಳರೋ? ನಿನ್ನನ್ನು ಪೀಡಿಸುವವರು ಎಚ್ಚರವಾಗರೋ? ಆಗ ನೀನು ಅವರಿಗೆ ಸುಲಿಗೆ ಯಾಗುವಿ.
ERVKN   “ಬಲಶಾಲಿಯಾದ ಮನುಷ್ಯನೇ, ನೀನು ಜನರಿಂದ ಹಣವನ್ನು ಸುಲುಕೊಂಡಿದ್ದೀ. ಒಂದು ದಿವಸ ಜನರು ಎಚ್ಚರವಾಗಿ ತಮಗೆ ಏನಾಯಿತೆಂದು ಅರಿತುಕೊಳ್ಳುವರು. ನಿನಗೆ ವಿರುದ್ಧವಾಗಿ ಏಳುವರು. ನಿನ್ನ ಕೈಯಿಂದ ವಸ್ತುಗಳನ್ನು ಕಿತ್ತುಕೊಳ್ಳುವರು. ಆಗ ನೀನು ಭಯದಿಂದ ತುಂಬುವಿ.
IRVKN   ನಿನ್ನ ಬಳಿ ಸಾಲಪಡೆದವರೇ ನಿನಗೆ ಎದುರಾಗಿ ನಿಲ್ಲುವರು, ನಿನಗೆ ಬಾಕಿ ಕೊಡಬೇಕಾದವರು ನಿನಗೆ ಬೆದರಿಕೆ ಹಾಕಿ ನಿನ್ನನ್ನು ಕೊಳ್ಳೆ ಹೊಡೆದು ಲೂಟಿಮಾಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us