Bible Versions
Bible Books

Habakkuk 2:9 (ERVEN) Easy to Read - English

Versions

KNV   ತನ್ನ ಗೂಡನ್ನು ಉನ್ನತದಲ್ಲಿ ಇಡುವ ಹಾಗೆಯೂ ಕೇಡಿನ ಕೈಗೆ ತಪ್ಪಿಸಿಕೊಳ್ಳುವ ಹಾಗೆಯೂ ತನ್ನ ಮನೆ ಗೋಸ್ಕರ ದುರ್ಲಾಭವನ್ನು ಆಶಿಸುವವನಿಗೆ ಅಯ್ಯೋ!
ERVKN   ಹೌದು, ಕೆಟ್ಟದ್ದನ್ನು ಮಾಡಿ ಧನಿಕನಾದವನಿಗೆ ಬಹಳ ಕೇಡಾಗುವುದು. ಮನುಷ್ಯನು ಒಂದು ಸುರಕ್ಷಿತವಾದ ಸ್ಥಳದಲ್ಲಿ ವಾಸಿಸಲು ಇದನ್ನೆಲ್ಲಾ ಮಾಡುತ್ತಾನೆ. ಹಾಗೆ ಮಾಡುವದರಿಂದ ಬೇರೆ ಜನರು ಅವನಿಂದ ಕಿತ್ತುಕೊಳ್ಳಲು ಸಾಧ್ಯವಿಲ್ಲವೆಂದು ಅವನು ತಿಳಿಯುತ್ತಾನೆ. ಆದರೆ ಕೆಟ್ಟ ಸಂಗತಿಗಳು ಅವನಿಗೆ ಸಂಭವಿಸುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us