Versions
KNV ಎರಡನೇ ಸಾರಿ ಕರ್ತನ ವಾಕ್ಯವು ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಹಗ್ಗಾಯನಿಗೆ ಉಂಟಾ ಯಿತು.
ERVKN ಒಂಭತ್ತನೇ ತಿಂಗಳ ಇಪ್ಪತ್ನಾಲ್ಕನೆಯ ದಿವಸದಲ್ಲಿ ಇನ್ನೊಂದು ಸಂದೇಶವು ಹಗ್ಗಾಯನಿಗೆ ಯೆಹೋವನಿಂದ ಬಂದಿತು. ಇದೇ ಆ ಸಂದೇಶ:
IRVKN {ದೇಶಾಧಿಪತಿಗೆ ಹಾಗು ಜೆರುಬ್ಬಾಬೇಲನಿಗೆ ನೀಡಿದ ವಾಗ್ದಾನ} PS ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನು ಹಗ್ಗಾಯನಿಗೆ ಈ ಎರಡನೆಯ ವಾಕ್ಯವನ್ನು ದಯಪಾಲಿಸಿ,