Bible Versions
Bible Books

Hebrews 11:11 (ERVEN) Easy to Read - English

Versions

KNV   ಇದಲ್ಲದೆ ಸಾರಳು ಸಹ ವಾಗ್ದಾನ ಮಾಡಿದಾತ ನನ್ನು ನಂಬತಕ್ಕವನೆಂದು ತೀರ್ಮಾನಿಸಿ ತಾನು ಪ್ರಾಯ ವಿಾರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿ ಯಾಗುವದಕ್ಕೆ ಶಕ್ತಿಯನ್ನು ಹೊಂದಿ ಒಂದು ಮಗುವನ್ನು ಹೆತ್ತಳು.
ERVKN   ಅಬ್ರಹಾಮನು ಮಕ್ಕಳನ್ನು ಪಡೆಯಲಾಗದಷ್ಟು ವೃದ್ಧನಾಗಿದ್ದನು. ಸಾರಳು ಮಕ್ಕಳನ್ನು ಪಡೆಯಲು ಸಮರ್ಥಳಾಗಿರಲಿಲ್ಲ. ಆದರೆ ಅಬ್ರಹಾಮನಿಗೆ ದೇವರಲ್ಲಿ ನಂಬಿಕೆಯಿದ್ದುದರಿಂದ, ಅವರು ಮಕ್ಕಳನ್ನು ಪಡೆಯಲು ಸಮರ್ಥರಾಗುವಂತೆ ದೇವರು ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us