Bible Versions
Bible Books

Hebrews 11:22 (ERVEN) Easy to Read - English

Versions

KNV   ಯೋಸೇಫನು ಸಾಯುವಾಗ ಇಸ್ರಾಯೇಲಿನ ಮಕ್ಕಳು ಹೊರಡುವದನ್ನು ಕುರಿತು ನಂಬಿಕೆಯಿಂದಲೇ ಮಾತನಾಡಿ ತನ್ನ ಎಲುಬುಗಳ ವಿಷಯದಲ್ಲಿ ಅಪ್ಪಣೆಕೊಟ್ಟನು.
ERVKN   ಯೋಸೇಫನು ಸಾಯುವ ಗಳಿಗೆಯಲ್ಲಿದ್ದಾಗ, ಇಸ್ರೇಲರು ಈಜಿಪ್ಟನ್ನು ಬಿಟ್ಟು ಹೋಗುವುದರ ಕುರಿತು ಮಾತನಾಡಿದನು; ತನ್ನ ದೇಹವನ್ನು ಏನು ಮಾಡಬೇಕೆಂಬುದರ ಬಗ್ಗೆಯೂ ತಿಳಿಸಿದನು. ಅದಕ್ಕೆ ಅವನ ನಂಬಿಕೆಯೇ ಕಾರಣ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us