Bible Versions
Bible Books

Hebrews 11:25 (ERVEN) Easy to Read - English

Versions

KNV   ಸ್ವಲ್ಪ ಕಾಲ ಪಾಪಭೋಗಗಳನ್ನನುಭವಿಸುವದಕ್ಕಿಂತ ದೇವಜನರೊಂದಿಗೆ ಕಷ್ಟವನ್ನನುಭವಿಸುವದನ್ನೇ ಆರಿಸಿ ಕೊಂಡನು.
ERVKN   ಅವನು ಪಾಪಗಳಿಂದ ಸಿಗುವ ಸುಖವನ್ನು ಆರಿಸಿಕೊಳ್ಳಲಿಲ್ಲ. ಸುಖಗಳು ಬೇಗನೆ ಕೊನೆಗೊಳ್ಳುತ್ತವೆ. ಆದ್ದರಿಂದ ಅವನು ದೇವಜನರೊಂದಿಗೆ ಕಷ್ಟಪಡುವುದನ್ನೇ ಆರಿಸಿಕೊಂಡನು. ಅವನಲ್ಲಿದ್ದ ನಂಬಿಕೆಯೇ ಇದಕ್ಕೆ ಕಾರಣ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us