Versions
KNV ನಂಬಿಕೆಯಿಂದಲೇ ರಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿ ಕೊಂಡು ನಂಬದವರೊಂದಿಗೆ ನಾಶವಾಗಲಿಲ್ಲ.
ERVKN ರಹಾಬಳೆಂಬ ವೇಶ್ಯೆಯು ಇಸ್ರೇಲಿನ ಗೂಢಚಾರರನ್ನು ಬರಮಾಡಿಕೊಂಡು, ಅವರನ್ನು ಸ್ನೇಹಿತರಂತೆ ನೋಡಿಕೊಂಡಳು. ನಂಬಲೊಲ್ಲದ ಜನರನ್ನು ಕೊಂದಾಗ ಅವಳನ್ನು ಕೊಲ್ಲದೆ ಹೋದದ್ದು ಅವಳಲ್ಲಿದ್ದ ಆ ನಂಬಿಕೆಯಿಂದಲೇ.