Bible Versions
Bible Books

Hebrews 12:11 (ERVEN) Easy to Read - English

Versions

KNV   ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರ ವಾಗಿ ತೋಚದೆ ಕ್ರೂರವಾಗಿ ತೋಚುತ್ತದೆ; ಆದರೂ ತರುವಾಯ ಅದು ಶಿಕ್ಷೆ ಹೊಂದಿದವರಿಗೆ ಸಮಾಧಾನ ವುಳ್ಳ ನೀತಿಯ ಫಲವನ್ನು ಕೊಡುತ್ತದೆ.
ERVKN   ಯಾವುದೇ ದಂಡನೆಯಾಗಲಿ ತತ್ಕಾಲಕ್ಕೆ ಸಂತೋಷಕರವಾಗಿರದೆ ದುಃಖಕರವಾಗಿರುತ್ತದೆ. ಆದರೆ ತರುವಾಯ ದಂಡನೆಯಿಂದ ನಾವು ಕಲಿತುಕೊಂಡು ಯೋಗ್ಯವಾದ ಜೀವಿತವನ್ನು ಆರಂಭಿಸುವುದರ ಮೂಲಕ ನಮಗೆ ಸಮಾಧಾನ ಉಂಟಾಗುತ್ತದೆ.
IRVKN   ಯಾವ ಶಿಕ್ಷೆಯಾದರೂ 1 ಪೇತ್ರ. 1:6: ತತ್ಕಾಲಕ್ಕೆ ಸಂತೋಷಕರವಾಗಿ ತೋರದೆ, ದುಃಖಕರವಾಗಿ ತೋರುತ್ತದೆ. ಆದರೆ ಶಿಸ್ತಿನ ಅಭ್ಯಾಸವನ್ನು ಹೊಂದಿದವರು, ಮುಂದೆ ಯಾಕೋಬ. 3:17,18: ಸಮಾಧಾನವುಳ್ಳ ನೀತಿಯ ಫಲವನ್ನು ಪಡೆಯುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us