Versions
KNV ಯಾಕಂದರೆ ಪವಿತ್ರ ಮಾಡುವಾತನೂ ಪವಿತ್ರರಾದವರೆಲ್ಲರೂ ಒಬ್ಬಾತನಿಗೆ ಸಂಬಂಧಪಟ್ಟವರಾಗಿದ್ದಾರೆ. ಈ ಕಾರಣದಿಂದ ಆತನು ಅವರನ್ನು ಸಹೋದರರೆಂದು ಕರೆಯುವದಕ್ಕೆ ನಾಚಿಕೆ ಪಡದೆ--
ERVKN ಜನರನ್ನು ಪರಿಶುದ್ಧರನ್ನಾಗಿ ಮಾಡುವ ಯೇಸುವೂ ಮತ್ತು ಆತನಿಂದ ಪರಿಶುದ್ಧರಾಗುವ ಜನರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಆದ್ದರಿಂದ ಆ ಜನರನ್ನು ಸಹೋದರರೆಂದೂ ಸಹೋದರಿಯರೆಂದೂ ಕರೆಯಲು ಆತನು (ಯೇಸು) ನಾಚಿಕೆಪಡುವುದಿಲ್ಲ.
IRVKN ಯಾಕೆಂದರೆ ಪವಿತ್ರಗೊಳಿಸುವವನಿಗೂ ಪವಿತ್ರರಾದವರಿಗೂ ಒಬ್ಬಾತನೇ ಮೂಲ ಆತನು ದೇವರೇ. ಈ ಕಾರಣದಿಂದ ಅವರನ್ನು ಪವಿತ್ರಗೊಳಿಸುವಾತನು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡಲಿಲ್ಲ.