Versions
KNV ಆದದರಿಂದ ನಾನು ಆ ಸಂತತಿಯವರ ಮೇಲೆ ಬಹಳವಾಗಿ ಸಂತಾಪಗೊಂಡು--ಅವರು ಯಾವಾ ಗಲೂ ಹೃದಯದಲ್ಲಿ ತಪ್ಪಿಹೋಗುತ್ತಾರೆ ಎಂದು ಹೇಳಿದನು. ಅವರು ನನ್ನ ಮಾರ್ಗಗಳನ್ನು ತಿಳ್ಳುಕೊಳ್ಳ ಲಿಲ್ಲ.
ERVKN ಆದ್ದರಿಂದ ಅವರ ಮೇಲೆ ನಾನು ಕೋಪಗೊಂಡಿದ್ದೆನು. ಅವರ ಆಲೋಚನೆಗಳು ಯಾವಾಗಲೂ ತಪ್ಪಾಗಿವೆ. ನನ್ನ ಮಾರ್ಗವನ್ನು ಅವರು ಅರ್ಥಮಾಡಿಕೊಳ್ಳಲೇ ಇಲ್ಲ؆ ಎಂದು ನಾನು ಹೇಳಿದೆನು.
IRVKN ಆದ್ದರಿಂದ, ನಾನು ಈ ಸಂತತಿಯವರ ಮೇಲೆ ಬಹಳ ಬೇಸರಗೊಂಡು,
‘ಅವರು ಯಾವಾಗಲೂ ತಪ್ಪಿಹೋಗುವ ಹೃದಯವುಳ್ಳವರೂ,
ಅವರು ನನ್ನ ಮಾರ್ಗಗಳನ್ನು ತಿಳಿಯದವರೂ’ ಎಂದು ನಾನು ಹೇಳಿದೆ.