Versions
KNV ಆದರೆ ನಾಲ್ವತ್ತು ವರುಷ ಆತನು ಯಾರಮೇಲೆ ಸಂತಾಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ!
ERVKN ನಲವತ್ತು ವರ್ಷಗಳ ಕಾಲ ದೇವರು ಯಾರ ಮೇಲೆ ಕೋಪಗೊಂಡಿದ್ದನು? ಪಾಪವನ್ನು ಮಾಡಿದವರ ಮೇಲಲ್ಲವೇ? ಅವರೆಲ್ಲರೂ ಮರುಭೂಮಿಯಲ್ಲಿ ಸತ್ತುಹೋದರು.
IRVKN ಮತ್ತು ದೇವರು ನಲವತ್ತು ವರ್ಷ ಯಾರ ಮೇಲೆ ಬಹಳವಾಗಿ ಕೋಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? § ಅರಣ್ಯ 14:29; 1 ಕೊರಿ 10:5: ಅವರ ಶವಗಳು ಅರಣ್ಯದಲ್ಲಿ ಬಿದ್ದುಹೋದವು.