Bible Versions
Bible Books

Hebrews 3:6 (ERVEN) Easy to Read - English

Versions

KNV   ಕ್ರಿಸ್ತನಾದರೋ ಮಗನಾಗಿ ತನ್ನ ಸ್ವಂತ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯ ವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇತನಕ ದೃಢವಾಗಿ ಹಿಡುಕೊಂಡವರಾದರೆ ನಾವೇ ಆತನ ಮನೆಯಾಗಿದ್ದೇವೆ.
ERVKN   ಕ್ರಿಸ್ತನಾದರೊ ಮಗನಾಗಿ ದೇವರ ಮನೆಯನ್ನು ಆಳುವುದರಲ್ಲಿ ನಂಬಿಗಸ್ತನಾಗಿದ್ದಾನೆ. ವಿಶ್ವಾಸಿಗಳಾದ ನಾವು ನಮಗಿರುವ ಮಹಾ ನಿರೀಕ್ಷೆಯಲ್ಲಿ ದೃಢವಾಗಿಯೂ ಹೆಮ್ಮೆಯಿಂದಲೂ ಇರುವುದಾಗಿದ್ದರೆ ದೇವರ ಮನೆಯವರಾಗಿದ್ದೇವೆ.
IRVKN   ಆದರೆ ಕ್ರಿಸ್ತನಾದರೋ ಇಬ್ರಿ. 1:2: ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ. ನಾವು ನಮ್ಮ ಭರವಸೆಯನ್ನೂ, ನಿರೀಕ್ಷೆಯ ಮಹತ್ವವನ್ನೂ, § ಇಬ್ರಿ. 3:14; 6:11; ಮತ್ತಾ 10:22; ಪ್ರಕ 2:26: ಕಡೆ ತನಕ ಗಟ್ಟಿಯಾಗಿ ಹಿಡಿದುಕೊಂಡಿದ್ದರೆ * 1 ಕೊರಿ 3:16; 6:19; 2 ಕೊರಿ 6:16; ಎಫೆ 2:21; 1 ತಿಮೊ. 3:15; 1 ಪೇತ್ರ 2:5: ನಾವೇ ದೇವರ ಮನೆಯಾಗಿರುತ್ತೇವೆ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us