Bible Versions
Bible Books

Hebrews 4:6 (ERVEN) Easy to Read - English

Versions

KNV   ಆದದರಿಂದ ಕೆಲವರು ಅದರಲ್ಲಿ ಪ್ರವೇಶಿ ಸಲೇಬೇಕೆಂಬದು ಇನ್ನೂ ಇರುವದರಿಂದ ಯಾರಿಗೆ ಮೊದಲು ಅದು ಸಾರಲ್ಪಟ್ಟಿತೋ ಅವರು ಅಪ ನಂಬಿಕೆಯ ನಿಮಿತ್ತ ಒಳಗೆ ಪ್ರವೇಶಿಸಲಿಲ್ಲ.
ERVKN   ಆದ್ದರಿಂದ ಕೆಲವರು ದೇವರ ವಿಶ್ರಾಂತಿಯಲ್ಲಿ ಸೇರುತ್ತಾರೆಂಬುದು ಇನ್ನೂ ಖಚಿತವಾಗಿದೆ. ಆದರೆ ರಕ್ಷಣಾಮಾರ್ಗವನ್ನು ಮೊದಲು ಕೇಳಿದ ಜನರು ಪ್ರವೇಶಿಸಲಿಲ್ಲ. ಅವರು ವಿಧೇಯರಾಗದೆ ಇದ್ದುದರಿಂದ ಅವರು ಸೇರಲಿಲ್ಲ.
IRVKN   ಆದ್ದರಿಂದ, ಕೆಲವರು ದೇವರ ವಿಶ್ರಾಂತಿಯಲ್ಲಿ ಸೇರುವುದಕ್ಕೆ ದೇವರು ಇನ್ನೂ ಅನುಮತಿಸುವವನಾಗಿದ್ದಾನೆ. ಮೊದಲು ಶುಭವರ್ತಮಾನವನ್ನು ಕೇಳಿದವರು ಅವಿಧೇಯರಾದ ಕಾರಣ ಅದರಲ್ಲಿ ಸೇರದೆಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us