Versions
KNV ಆತನ ವಿಷಯದಲ್ಲಿ ನಾವು ಹೇಳಬೇಕಾದ ಮಾತುಗಳು ಬಹಳ ಉಂಟು. ನಿಮ್ಮ ಕಿವಿಗಳು ಮಂದವಾದದರಿಂದ ಅದನ್ನು ವಿವರಿಸುವದು ಕಷ್ಟ ವಾಗಿದೆ.
ERVKN ಈ ವಿಷಯದಲ್ಲಿ ನಾವು ನಿಮಗೆ ಹೇಳಬೇಕಾದ ಅನೇಕ ಸಂಗತಿಗಳಿವೆ. ಆದರೆ ನೀವು ಇದನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸದಿರುವುದರಿಂದ ವಿವರಿಸುವುದು ಕಷ್ಟಕರವಾಗಿದೆ.
IRVKN {ನಂಬಿಕೆಯನ್ನು ತ್ಯಜಿಸುವುದರ ಕುರಿತು ಎಚ್ಚರಿಕೆ} PS ಈ ವಿಷಯದಲ್ಲಿ ನಾವು ಹೇಳಬೇಕಾದದ್ದು ಎಷ್ಟೋ ಇದೆ. ಆದರೆ ನಿಮ್ಮ ಕಿವಿಗಳು ಮಂದವಾಗಿರುವುದರಿಂದ ಅದನ್ನು ವಿವರಿಸುವುದು ಕಷ್ಟವಾಗಿದೆ.