Versions
KNV ಹಾಲು ಕುಡಿಯುವ ವನು ಕೂಸಿನಂತಿದ್ದು, ನೀತಿವಾಕ್ಯದಲ್ಲಿ ಅನುಭವವಿಲ್ಲದ ವನಾಗಿದ್ದಾನೆ.
ERVKN ನೀವು ಹಾಲು ಕುಡಿಯುವ ಮಕ್ಕಳಂತಿರುವಿರಿ. ನಿಮಗೆ ಯೋಗ್ಯ ಬೋಧನೆಗಳ ಬಗ್ಗೆ ಏನೂ ತಿಳಿದಿಲ್ಲ.
IRVKN ಹಾಲು ಕುಡಿಯುವವನು ‡ 1 ಕೊರಿ 3:1: ಕೂಸಿನಂತಿದ್ದು ನೀತಿಯ ಸಂದೇಶದಲ್ಲಿ ಅನುಭವ ಇಲ್ಲದವನಾಗಿದ್ದಾನೆ.