Bible Versions
Bible Books

Hebrews 5:14 (ERVEN) Easy to Read - English

Versions

KNV   ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.
ERVKN   ಆದರೆ ಗಟ್ಟಿಯಾದ ಆಹಾರವು ಜ್ಞಾನದಲ್ಲಿ ಬೆಳವಣಿಗೆ ಹೊಂದಿರುವವರಿಗೇ ಹೊರತು ಮಕ್ಕಳಿಗಲ್ಲ. ಇವರು ಅನುಭವದಿಂದ ತಮ್ಮ ಮನಸ್ಸುಗಳನ್ನು ಹಿಡಿತದಲ್ಲಿ ಇಟ್ಟುಕೊಂಡಿರುವುದರಿಂದ ಒಳಿತು ಕೆಡುಕುಗಳಿಗಿರುವ ಭೇದವನ್ನು ತಿಳಿದುಕೊಳ್ಳಬಲ್ಲವರಾಗಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us