Bible Versions
Bible Books

Hebrews 6:10 (ERVEN) Easy to Read - English

Versions

KNV   ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.
ERVKN   ದೇವರು ನ್ಯಾಯವಂತನಾಗಿದ್ದಾನೆ. ನೀವು ಮಾಡಿದ ಉಪಕಾರವನ್ನು ಮತ್ತು ದೇವಜನರಿಗೆ ಸಹಾಯ ಮಾಡಿದ್ದರ ಮೂಲಕ ಮತ್ತು ಸಹಾಯ ಮಾಡುತ್ತಲೇ ಇರುವುದರ ಮೂಲಕ ನೀವು ಆತನಿಗೆ ತೋರಿದ ಪ್ರೀತಿಯನ್ನು ಆತನು ಮರೆತುಬಿಡುವುದಿಲ್ಲ.
IRVKN   ರೋಮಾ. 15:31; 2 ಕೊರಿ 8:4; 9:1, 12; 2 ತಿಮೊ. 1:18; ಪ್ರಕ 2:19: ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಜ್ಞಾ. 19:17; ಮತ್ತಾ 10:42; 25:40; ಮಾರ್ಕ 9:41: ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us