Bible Versions
Bible Books

Hebrews 6:12 (ERVEN) Easy to Read - English

Versions

KNV   ಹೀಗೆ ನೀವು ಮೈಗಳ್ಳರಾಗಿರದೆ ನಂಬಿಕೆಯಿಂದಲೂ ತಾಳ್ಮೆ ಯಿಂದಲೂ ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವ ವರನ್ನು ಅನುಸರಿಸುವವರಾಗಿರುವಿರಿ.
ERVKN   ನೀವು ಸೋಮಾರಿಗಳಾಗಿರಬೇಕೆಂಬುದು ನಮ್ಮ ಅಪೇಕ್ಷೆಯಲ್ಲ. ದೇವರ ವಾಗ್ದಾನದ ಫಲಗಳನ್ನು ಪಡೆಯುವ ಜನರಂತೆ ನೀವಿರಬೇಕೆಂಬುದು ನಮ್ಮ ಅಪೇಕ್ಷೆ. ಜನರಿಗೆ ನಂಬಿಕೆ ಮತ್ತು ತಾಳ್ಮೆಯಿದ್ದುದರಿಂದ ಅವರು ದೇವರ ವಾಗ್ದಾನದಂತೆ ಫಲವನ್ನು ಪಡೆದರು.
IRVKN   ನೀವು ಸೋಮಾರಿಗಳಾಗಿರಬೇಕೆಂದು ಅಪೇಕ್ಷಿಸುವುದಿಲ್ಲ, ಬದಲಿಗೆ ನಂಬಿಕೆಯಿಂದಲೂ, ತಾಳ್ಮೆಯಿಂದಲೂ, ವಾಗ್ದಾನಗಳನ್ನು ಬಾಧ್ಯವಾಗಿ * ಇಬ್ರಿ. 13:7; ಇಬ್ರಿ. 10:36; 13:7: ಹೊಂದುವವರನ್ನು ಅನುಸರಿಸುವವರಾಗಬೇಕೆಂದು ಕೋರುತ್ತೇನೆ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us