Versions
KNV ಹೌದು, ದೂತನ ಮೇಲೆ ಅವನು ಬಲಹೊಂದಿ ಜಯಿಸಿದನು; ಅವನು ಅತ್ತು ಆತನಿಗೆ ವಿಜ್ಞಾಪನೆಯನ್ನು ಸಲ್ಲಿಸಿದನು; ಅವನು ಆತನನ್ನು ಬೇತೇಲಿನಲ್ಲಿ ಕಂಡುಕೊಂಡನು; ಅಲ್ಲಿ ಆತನು ನಮ್ಮೊಂದಿಗೆ ಮಾತನಾಡಿದನು.
ERVKN ಯಾಕೋಬನು ದೇವದೂತನೊಡನೆ ಹೋರಾಡಿ ಗೆದ್ದನು. ಅವನು ಕನಿಕರಕ್ಕಾಗಿ ಮೊರೆಯಿಟ್ಟನು. ಇದು ಬೇತೇಲ್ ಎಂಬಲ್ಲಿ ನಡೆಯಿತು. ಆ ಸ್ಥಳದಲ್ಲಿ ಆತನು ನಮ್ಮೊಂದಿಗೆ ಮಾತನಾಡಿದನು.
IRVKN ಹೌದು, ದೇವದೂತನ ಸಂಗಡ ಹೋರಾಡಿ ಗೆದ್ದನು; ಅಳುತ್ತಾ ಆತನ ಕೃಪೆಯನ್ನು ಬೇಡಿಕೊಂಡನು.
ಯೆಹೋವನೆಂಬ ಸೇನಾಧೀಶ್ವರನಾದ ದೇವರು ಅವನನ್ನು ಬೇತೇಲಿನಲ್ಲಿಯು ಕಂಡು ಅಲ್ಲಿ ಅವನೊಡನೆ ‡ ಅವನೊಡನೆ ನಮ್ಮೊಡನೆ ಮಾತನಾಡಿದನು.