Bible Versions
Bible Books

Hosea 13:4 (ERVEN) Easy to Read - English

Versions

KNV   ಆದಾಗ್ಯೂ ನಾನು ಐಗುಪ್ತದಿಂದ ನಿನ್ನ ದೇವರಾಗಿರುವ ಕರ್ತನಾಗಿದ್ದೇನೆ, ನೀನು ನನ್ನ ಹೊರತು ಯಾವ ದೇವರನ್ನೂ ತಿಳಿದುಕೊಳ್ಳಬಾರದು; ಯಾಕಂದರೆ ನನ್ನ ಹೊರತು ನಿನಗೆ ಬೇರೆ ರಕ್ಷಕನು ಇಲ್ಲ.
ERVKN   “ನೀವು ಈಜಿಪ್ಟಿನಲ್ಲಿದ್ದ ದಿವಸಗಳಿಂದ ನಾನೇ ನಿಮ್ಮ ಯೆಹೋವನಾಗಿದ್ದೇನೆ. ನನ್ನ ಹೊರತು ಬೇರೆ ಯಾವ ದೇವರನ್ನೂ ನೀವು ತಿಳಿದಿರಲಿಲ್ಲ. ನನ್ನ ಹೊರತು ಬೇರೆ ಯಾವ ರಕ್ಷಕನೂ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us