Versions
KNV ಬಾಳ್ ದೇವತೆಗಳ ಹೆಸರುಗಳನ್ನು ಅವಳ ಬಾಯಿಯೊಳಗಿಂದ ತೆಗೆದು ಹಾಕುವೆನು; ಅವು ಇನ್ನು ತಮ್ಮ ಹೆಸರಿನಿಂದ ಜ್ಞಾಪಕ ಮಾಡಲ್ಪಡುವದೇ ಇಲ್ಲ.
ERVKN ನಾನು ಆಕೆಯ ಬಾಯಿಯಿಂದ ಬಾಳ್ ದೇವರುಗಳ ಹೆಸರನ್ನು ತೆಗೆದುಬಿಡುವೆನು. ಆಮೇಲೆ ಜನರು ಎಂದಿಗೂ ಬಾಳನ ಹೆಸರೆನ್ನೆತ್ತುವದಿಲ್ಲ.
IRVKN ನಾನು ಬಾಳ್ ದೇವತೆಗಳ ಹೆಸರುಗಳನ್ನು ನಿನ್ನ ಬಾಯೊಳಗಿಂದ ತೊಲಗಿಸುವೆನು; ಅವುಗಳನ್ನು ಇನ್ನು ಹೆಸರಿಸದಿರುವಿ.