Versions
KNV ಅವಳು ತನ್ನ ಮಿಂಡರನ್ನು ಹಿಂಬಾಲಿಸಿದರೂ ಅವರನ್ನು ಸಂಧಿಸುವದಿಲ್ಲ, ಹುಡುಕಿದರೂ ಅವರು ಸಿಕ್ಕುವದಿಲ್ಲ; ಆಗ ಅವಳು--ನನ್ನ ಮೊದಲನೆಯ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು; ಈಗಿರುವದಕ್ಕಿಂತ ಆಗ ನನಗೆ ಎಷ್ಟೋ ಚೆನ್ನಾಗಿತ್ತು ಎಂದು ಅಂದುಕೊಳ್ಳುವಳು.
ERVKN ಆಕೆಯು ತನ್ನ ಮಿಂಡರ ಹಿಂದೆ ಓಡಿಹೋದರೂ ಅವರನ್ನು ಹಿಡಿಯಲಾರಳು. ಆಕೆಯು ತನ್ನ ಮಿಂಡರನ್ನು ಹುಡುಕುವಳು. ಆದರೆ ಅವರು ಆಕೆಗೆ ಸಿಗುವುದಿಲ್ಲ. ಆಗ ಆಕೆ ಹೀಗೆ ಹೇಳುವಳು, ‘ನಾನು ನನ್ನ ಮೊದಲನೇ ಪತಿಯ ಬಳಿಗೆ (ಯೆಹೋವನು) ಹೋಗುವೆನು. ನಾನು ಆತನೊಂದಿಗೆ ಇದ್ದಾಗ ನನ್ನ ಜೀವಿತವು ಎಷ್ಟೋ ಚೆನ್ನಾಗಿತ್ತು. ಈಗಿನ ನನ್ನ ಜೀವಿತಕ್ಕಿಂತ ಆಗಿನ ಜೀವಿತವು ಎಷ್ಟೋ ಮೇಲಾಗಿತ್ತು.’
IRVKN ಅವಳು ತನ್ನೊಂದಿಗೆ ವ್ಯಭಿಚಾರ ಮಾಡಿದವರನ್ನು ಅನುಸರಿಸಿ ಹೋದರೂ ಅವರು ಸಿಕ್ಕುವುದಿಲ್ಲ.
ಆಗ ಅವಳು, “ ‘ನಾನು ಮದುವೆಯಾದ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು,
ಈಗಿನ ನನ್ನ ಸ್ಥಿತಿಗಿಂತ ಆಗಿನ ಸ್ಥಿತಿಯು ಎಷ್ಟೋ ಲೇಸು’ ಅಂದುಕೊಳ್ಳುವಳು.